Text copied!
Bibles in Kannada

ಕೀರ್ತ 77:12-14 in Kannada

Help us?

ಕೀರ್ತ 77:12-14 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಿನ್ನ ಕಾರ್ಯಗಳನ್ನೆಲ್ಲಾ ಧ್ಯಾನಿಸುವೆನು; ನಿನ್ನ ಪ್ರವರ್ತನೆಗಳನ್ನು ಸ್ಮರಿಸುವೆನು” ಅಂದುಕೊಂಡೆನು.
13 ದೇವರೇ, ನಿನ್ನ ಮಾರ್ಗವು ಪರಿಶುದ್ಧವಾದುದು. ನಮ್ಮ ದೇವರಂತೆ ಮಹತ್ವವುಳ್ಳ ದೇವರು ಯಾರು?
14 ಅದ್ಭುತಗಳನ್ನು ನಡೆಸುವ ದೇವರು ನೀನೇ; ಜನಾಂಗಗಳಲ್ಲಿ ಪರಾಕ್ರಮವನ್ನು ತೋರ್ಪಡಿಸಿದಿ.
ಕೀರ್ತ 77 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019