Text copied!
Bibles in Kannada

ಕೀರ್ತ 77:16-17 in Kannada

Help us?

ಕೀರ್ತ 77:16-17 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ದೇವರೇ, ಜಲರಾಶಿಗಳು ನಿನ್ನನ್ನು ಕಂಡವು; ಕಾಣುತ್ತಲೇ ತಳಮಳಗೊಂಡು ತಳದವರೆಗೂ ಅಲ್ಲಕಲ್ಲೋಲವಾದವು.
17 ಮೇಘಮಂಡಲವು ಮಳೆಗರೆಯಿತು; ಆಕಾಶವು ಗರ್ಜಿಸಿತು; ನಿನ್ನ ಬಾಣಗಳು ಎಲ್ಲಾ ಕಡೆಯೂ ಹಾರಿದವು.
ಕೀರ್ತ 77 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019