Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 77

ಕೀರ್ತ 77:16-19

Help us?
Click on verse(s) to share them!
16ದೇವರೇ, ಜಲರಾಶಿಗಳು ನಿನ್ನನ್ನು ಕಂಡವು; ಕಾಣುತ್ತಲೇ ತಳಮಳಗೊಂಡು ತಳದವರೆಗೂ ಅಲ್ಲಕಲ್ಲೋಲವಾದವು.
17ಮೇಘಮಂಡಲವು ಮಳೆಗರೆಯಿತು; ಆಕಾಶವು ಗರ್ಜಿಸಿತು; ನಿನ್ನ ಬಾಣಗಳು ಎಲ್ಲಾ ಕಡೆಯೂ ಹಾರಿದವು.
18ಬಿರುಗಾಳಿಯಲ್ಲಿ ನಿನ್ನ ಗುಡುಗು ಕೇಳಿಸಿತು; ಮಿಂಚುಗಳು ಭೂಮಂಡಲವನ್ನು ಬೆಳಗಿಸಿದವು; ಭೂಮಿಯು ಅಲ್ಲಾಡಿ ಕಂಪಿಸಿತು.
19ನೀನು ಸಮುದ್ರದಲ್ಲಿ ಮಾರ್ಗಮಾಡಿದಿ; ಮಹಾಜಲರಾಶಿಗಳನ್ನು ದಾಟಿದಿ; ನಿನ್ನ ಹೆಜ್ಜೆ ಗುರುತು ಕಾಣಲಿಲ್ಲ.

Read ಕೀರ್ತ 77ಕೀರ್ತ 77
Compare ಕೀರ್ತ 77:16-19ಕೀರ್ತ 77:16-19