Text copied!
Bibles in Kannada

ಕೀರ್ತ 77:2-4 in Kannada

Help us?

ಕೀರ್ತ 77:2-4 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇಕ್ಕಟ್ಟಿನಲ್ಲಿ ಸ್ವಾಮಿಯನ್ನು ಕರೆದೆನು; ಬೇಸರವಿಲ್ಲದೆ ರಾತ್ರಿಯೆಲ್ಲಾ ಕೈಚಾಚಿಕೊಂಡೇ ಇದ್ದೆನು. ನನ್ನ ಮನಸ್ಸು ಶಾಂತಿಯನ್ನು ಹೊಂದಲೊಲ್ಲದೆ ಇತ್ತು.
3 ನಾನು ವ್ಯಥೆಪಡುತ್ತಾ ದೇವರನ್ನು ಸ್ಮರಿಸುವೆನು; ಮನಗುಂದಿದವನಾಗಿಯೇ ಹಂಬಲಿಸುವೆನು.
4 ನಾನು ರೆಪ್ಪೆಗಳನ್ನು ಮುಚ್ಚದಂತೆ ನೀನು ಮಾಡಿದಿ. ತಳಮಳಗೊಂಡು ಮಾತನಾಡಲಾರದೆ ಇದ್ದೆನು.
ಕೀರ್ತ 77 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019