Text copied!
Bibles in Kannada

ಕೀರ್ತ 77:4-8 in Kannada

Help us?

ಕೀರ್ತ 77:4-8 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನು ರೆಪ್ಪೆಗಳನ್ನು ಮುಚ್ಚದಂತೆ ನೀನು ಮಾಡಿದಿ. ತಳಮಳಗೊಂಡು ಮಾತನಾಡಲಾರದೆ ಇದ್ದೆನು.
5 ಹಳೆಯ ದಿನಗಳನ್ನೂ, ಪುರಾತನ ವರ್ಷಗಳನ್ನೂ ಜ್ಞಾಪಕಮಾಡಿಕೊಂಡೆನು.
6 ನಾನು ರಾತ್ರಿಯಲ್ಲಿ ಮಾಡುತ್ತಿದ್ದ ಗಾನವನ್ನು ನೆನಪಿಸಿಕೊಳ್ಳುವೆನು, ನನ್ನ ಆಂತರ್ಯದಲ್ಲಿ ಮಾತನಾಡಿಕೊಳ್ಳುವೆನು ಅಂದುಕೊಂಡು ನನ್ನ ಮನಸ್ಸಿನಲ್ಲಿ,
7 “ಕರ್ತನು ಸದಾಕಾಲಕ್ಕೂ ಬಿಟ್ಟೇಬಿಡುವನೋ? ಆತನು ಪುನಃ ಪ್ರಸನ್ನನಾಗುವುದಿಲ್ಲವೋ?
8 ಆತನ ಕೃಪಾವಾತ್ಸಲ್ಯವು ನಿಂತೇ ಹೋಯಿತೋ? ಆತನ ವಾಗ್ದಾನವು ಎಂದೆಂದಿಗೂ ಬಿದ್ದೇ ಹೋಯಿತೋ?
ಕೀರ್ತ 77 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019