Text copied!
Bibles in Kannada

ಕೀರ್ತ 77:7-8 in Kannada

Help us?

ಕೀರ್ತ 77:7-8 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 “ಕರ್ತನು ಸದಾಕಾಲಕ್ಕೂ ಬಿಟ್ಟೇಬಿಡುವನೋ? ಆತನು ಪುನಃ ಪ್ರಸನ್ನನಾಗುವುದಿಲ್ಲವೋ?
8 ಆತನ ಕೃಪಾವಾತ್ಸಲ್ಯವು ನಿಂತೇ ಹೋಯಿತೋ? ಆತನ ವಾಗ್ದಾನವು ಎಂದೆಂದಿಗೂ ಬಿದ್ದೇ ಹೋಯಿತೋ?
ಕೀರ್ತ 77 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019