Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 78

ಕೀರ್ತ 78:10-11

Help us?
Click on verse(s) to share them!
10ಅವರು ದೇವರ ನಿಬಂಧನೆಯನ್ನು ಪಾಲಿಸಲಿಲ್ಲ, ಆತನ ಧರ್ಮಶಾಸ್ತ್ರವನ್ನು ಅನುಸರಿಸಲು ಮನಸ್ಸು ಮಾಡಲಿಲ್ಲ.
11ಆತನ ಕಾರ್ಯಗಳನ್ನು, ಆತನು ತಮ್ಮೆದುರಿನಲ್ಲಿ ನಡೆಸಿದ ಅದ್ಭುತಗಳನ್ನು ಮರೆತುಬಿಟ್ಟರು.

Read ಕೀರ್ತ 78ಕೀರ್ತ 78
Compare ಕೀರ್ತ 78:10-11ಕೀರ್ತ 78:10-11