Text copied!
Bibles in Kannada

ಕೀರ್ತ 78:10-13 in Kannada

Help us?

ಕೀರ್ತ 78:10-13 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವರು ದೇವರ ನಿಬಂಧನೆಯನ್ನು ಪಾಲಿಸಲಿಲ್ಲ, ಆತನ ಧರ್ಮಶಾಸ್ತ್ರವನ್ನು ಅನುಸರಿಸಲು ಮನಸ್ಸು ಮಾಡಲಿಲ್ಲ.
11 ಆತನ ಕಾರ್ಯಗಳನ್ನು, ಆತನು ತಮ್ಮೆದುರಿನಲ್ಲಿ ನಡೆಸಿದ ಅದ್ಭುತಗಳನ್ನು ಮರೆತುಬಿಟ್ಟರು.
12 ಆತನು ಐಗುಪ್ತದೇಶದ ಸೋನ್ ಸೀಮೆಯಲ್ಲಿ, ಅವರ ಪೂರ್ವಿಕರ ಸಮಕ್ಷದಲ್ಲಿಯೇ ಆಶ್ಚರ್ಯ ಕ್ರಿಯೆಗಳನ್ನು ನಡೆಸಿದನು.
13 ಆತನು ಸಮುದ್ರವನ್ನು ವಿಭಾಗಿಸಿ, ಅದರ ನೀರನ್ನು ರಾಶಿಯಾಗಿ ನಿಲ್ಲುವಂತೆ ಮಾಡಿ, ಅವರನ್ನು ದಾಟಿಸಿದನು.
ಕೀರ್ತ 78 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019