Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 78

ಕೀರ್ತ 78:26-29

Help us?
Click on verse(s) to share them!
26ಆತನು ಗಗನಮಂಡಲದಲ್ಲಿ ಮೂಡಣ ಗಾಳಿಯನ್ನು ಉಂಟುಮಾಡಿ, ಪ್ರತಾಪದಿಂದ ತೆಂಕಣ ಗಾಳಿಯನ್ನೂ ಹೊಡೆದುಕೊಂಡು ಬಂದು,
27ಧೂಳಿನಷ್ಟು ಮಾಂಸವೃಷ್ಟಿಯನ್ನು ಸುರಿಸಿದನು; ಸಮುದ್ರದ ಮರಳಿನಷ್ಟು ಪಕ್ಷಿಗಳು ಅವರಿದ್ದಲ್ಲಿ ಬೀಳುವಂತೆ ಮಾಡಿದನು.
28ಅವು ಪಾಳೆಯದ ಮಧ್ಯದಲ್ಲಿಯೇ ಅವರ ಬಿಡಾರಗಳ ಸುತ್ತಲೂ ಬಿದ್ದವು.
29ಅವರು ತಿಂದು ಸಂತೃಪ್ತರಾದರು; ಆತನು ಅವರಿಗೆ ಬಯಸಿದ್ದನ್ನು ಕೊಟ್ಟನು.

Read ಕೀರ್ತ 78ಕೀರ್ತ 78
Compare ಕೀರ್ತ 78:26-29ಕೀರ್ತ 78:26-29