Text copied!
Bibles in Kannada

ಕೀರ್ತ 78:28-31 in Kannada

Help us?

ಕೀರ್ತ 78:28-31 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವು ಪಾಳೆಯದ ಮಧ್ಯದಲ್ಲಿಯೇ ಅವರ ಬಿಡಾರಗಳ ಸುತ್ತಲೂ ಬಿದ್ದವು.
29 ಅವರು ತಿಂದು ಸಂತೃಪ್ತರಾದರು; ಆತನು ಅವರಿಗೆ ಬಯಸಿದ್ದನ್ನು ಕೊಟ್ಟನು.
30 ಅವರ ಇಷ್ಟಭೋಜನವು ಅವರಿಗೆ ಅಸಹ್ಯವಾಗುವುದಕ್ಕಿಂತ ಮೊದಲು, ಅವರು ಅದನ್ನು ಇನ್ನೂ ಸೇವಿಸುತ್ತಿರುವಾಗಲೇ,
31 ದೇವರ ಕೋಪವು ಅವರಿಗೆ ವಿರುದ್ಧವಾಗಿ ಎದ್ದು, ಅವರಲ್ಲಿ ಕೊಬ್ಬಿದವರನ್ನು ವಧಿಸಿ, ಇಸ್ರಾಯೇಲರ ಪ್ರಾಯಸ್ಥರನ್ನು ನೆಲಕ್ಕುರುಳಿಸಿತು.
ಕೀರ್ತ 78 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019