Text copied!
Bibles in Kannada

ಕೀರ್ತ 78:31-34 in Kannada

Help us?

ಕೀರ್ತ 78:31-34 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ದೇವರ ಕೋಪವು ಅವರಿಗೆ ವಿರುದ್ಧವಾಗಿ ಎದ್ದು, ಅವರಲ್ಲಿ ಕೊಬ್ಬಿದವರನ್ನು ವಧಿಸಿ, ಇಸ್ರಾಯೇಲರ ಪ್ರಾಯಸ್ಥರನ್ನು ನೆಲಕ್ಕುರುಳಿಸಿತು.
32 ಇಷ್ಟಾದರೂ ಪುನಃ ಪುನಃ ಪಾಪಮಾಡುತ್ತಾ ಬಂದರು; ಅವರು ಆತನ ಅದ್ಭುತಕೃತ್ಯಗಳನ್ನು ನಂಬದೆ ಹೋದರು.
33 ಆದುದರಿಂದ ಆತನು ಅವರ ಜೀವಿತ ದಿನಗಳನ್ನು ಉಸಿರಿನಂತೆಯೂ, ಅವರ ವರ್ಷಗಳನ್ನು ಭಯದಿಂದಲೂ ಮುಗಿಸಿದನು.
34 ಸಂಹಾರವಾಗುವಾಗೆಲ್ಲಾ ಅವರು ದೇವರನ್ನು ನೆನಸಿ, ಪುನಃ ಆತನ ಪ್ರಸನ್ನತೆಯನ್ನು ಬಯಸಿ,
ಕೀರ್ತ 78 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019