Text copied!
Bibles in Kannada

ಕೀರ್ತ 78:34-38 in Kannada

Help us?

ಕೀರ್ತ 78:34-38 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಸಂಹಾರವಾಗುವಾಗೆಲ್ಲಾ ಅವರು ದೇವರನ್ನು ನೆನಸಿ, ಪುನಃ ಆತನ ಪ್ರಸನ್ನತೆಯನ್ನು ಬಯಸಿ,
35 ದೇವರು ತಮ್ಮ ಬಂಡೆಯು, ಪರಾತ್ಪರನಾದ ದೇವರು, ತಮ್ಮ ವಿಮೋಚಕನು ಆಗಿದ್ದಾನೆ ಎಂಬುದನ್ನು ನೆನಪಿಗೆ ತಂದುಕೊಳ್ಳುವರು.
36 ಆದರೆ ಅವರು ಆತನನ್ನು ತಮ್ಮ ಬಾಯಿಂದ ವಂಚಿಸಿ, ತಮ್ಮ ನಾಲಿಗೆಯಿಂದ ಸುಳ್ಳಾಡಿದರು.
37 ಅವರ ಹೃದಯವು ಆತನಲ್ಲಿ ನೆಲೆಗೊಳ್ಳಲಿಲ್ಲ; ಅವರು ಆತನ ನಿಬಂಧನೆಯನ್ನು ನಿಷ್ಠೆಯಿಂದ ಕೈಗೊಳ್ಳಲಿಲ್ಲ.
38 ಆದರೂ ಆತನು ಕರುಣಾಳುವೂ, ಅಪರಾಧಿಗಳನ್ನು ಸಂಹರಿಸದೆ ಕ್ಷಮಿಸುವವನೂ ಆಗಿ, ತನ್ನ ಸಿಟ್ಟನ್ನೆಲ್ಲಾ ಏರಗೊಡಿಸದೆ, ಅದನ್ನು ಹಲವು ಸಾರಿ ತಡೆಯುತ್ತಾ ಬಂದನು.
ಕೀರ್ತ 78 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019