Text copied!
Bibles in Kannada

ಕೀರ್ತ 78:35-38 in Kannada

Help us?

ಕೀರ್ತ 78:35-38 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ದೇವರು ತಮ್ಮ ಬಂಡೆಯು, ಪರಾತ್ಪರನಾದ ದೇವರು, ತಮ್ಮ ವಿಮೋಚಕನು ಆಗಿದ್ದಾನೆ ಎಂಬುದನ್ನು ನೆನಪಿಗೆ ತಂದುಕೊಳ್ಳುವರು.
36 ಆದರೆ ಅವರು ಆತನನ್ನು ತಮ್ಮ ಬಾಯಿಂದ ವಂಚಿಸಿ, ತಮ್ಮ ನಾಲಿಗೆಯಿಂದ ಸುಳ್ಳಾಡಿದರು.
37 ಅವರ ಹೃದಯವು ಆತನಲ್ಲಿ ನೆಲೆಗೊಳ್ಳಲಿಲ್ಲ; ಅವರು ಆತನ ನಿಬಂಧನೆಯನ್ನು ನಿಷ್ಠೆಯಿಂದ ಕೈಗೊಳ್ಳಲಿಲ್ಲ.
38 ಆದರೂ ಆತನು ಕರುಣಾಳುವೂ, ಅಪರಾಧಿಗಳನ್ನು ಸಂಹರಿಸದೆ ಕ್ಷಮಿಸುವವನೂ ಆಗಿ, ತನ್ನ ಸಿಟ್ಟನ್ನೆಲ್ಲಾ ಏರಗೊಡಿಸದೆ, ಅದನ್ನು ಹಲವು ಸಾರಿ ತಡೆಯುತ್ತಾ ಬಂದನು.
ಕೀರ್ತ 78 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019