Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 78

ಕೀರ್ತ 78:42-44

Help us?
Click on verse(s) to share them!
42ಅವರು ಆತನ ಭುಜಬಲವನ್ನೂ, ತಮ್ಮನ್ನು ಶತ್ರುಗಳಿಂದ ಬಿಡಿಸಿದ ಸಮಯವನ್ನೂ,
43ಆತನು ಐಗುಪ್ತದಲ್ಲಿ ಮಾಡಿದ ಮಹತ್ಕಾರ್ಯಗಳನ್ನು, ಸೋನ್ ಸೀಮೆಯಲ್ಲಿ ನಡೆಸಿದ ಅದ್ಭುತಗಳನ್ನೂ ಮರೆತುಬಿಟ್ಟರು.
44ಅವರು ಹಳ್ಳದ ನೀರನ್ನು ಕುಡಿಯಲಾಗದಂತೆ, ಆತನು ಅಲ್ಲಿನ ನದಿಗಳನ್ನು ರಕ್ತವನ್ನಾಗಿ ಮಾರ್ಪಡಿಸಿದನು.

Read ಕೀರ್ತ 78ಕೀರ್ತ 78
Compare ಕೀರ್ತ 78:42-44ಕೀರ್ತ 78:42-44