Text copied!
Bibles in Kannada

ಕೀರ್ತ 78:44-47 in Kannada

Help us?

ಕೀರ್ತ 78:44-47 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಅವರು ಹಳ್ಳದ ನೀರನ್ನು ಕುಡಿಯಲಾಗದಂತೆ, ಆತನು ಅಲ್ಲಿನ ನದಿಗಳನ್ನು ರಕ್ತವನ್ನಾಗಿ ಮಾರ್ಪಡಿಸಿದನು.
45 ಅವರನ್ನು ನಾಶಮಾಡುವ ವಿಷದ ಹುಳಗಳನ್ನು, ಹಾಳುಮಾಡುವ ಕಪ್ಪೆಗಳನ್ನು ಕಳುಹಿಸಿಕೊಟ್ಟನು.
46 ಅವರ ಬೆಳೆಗಳನ್ನು ಜಿಟ್ಟೆಹುಳಗಳಿಗೂ, ಕಷ್ಟಫಲವನ್ನು ಮಿಡತೆಗಳಿಗೂ ಕೊಟ್ಟುಬಿಟ್ಟನು.
47 ಅವರ ದ್ರಾಕ್ಷಾಲತೆಗಳನ್ನು ಆನೆಕಲ್ಲಿನಿಂದಲೂ, ಅತ್ತಿಮರಗಳನ್ನು ಕಲ್ಮಳೆಯಿಂದಲೂ ಹಾಳುಮಾಡಿದನು.
ಕೀರ್ತ 78 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019