Text copied!
Bibles in Kannada

ಕೀರ್ತ 78:48-52 in Kannada

Help us?

ಕೀರ್ತ 78:48-52 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಅವರ ದನಗಳನ್ನು ಕಲ್ಮಳೆಗೂ, ಕುರಿಹಿಂಡುಗಳನ್ನು ಸಿಡಿಲಿಗೂ ಒಪ್ಪಿಸಿದನು.
49 ಆತನು ಅವರ ಮೇಲೆ ತನ್ನ ಕೋಪರೌದ್ರಗಳನ್ನು, ಉಗ್ರಹಿಂಸೆಗಳನ್ನು ಸಂಹಾರಕ ದೂತಗಣವನ್ನೋ ಎಂಬಂತೆ ಕಳುಹಿಸಿದನು.
50 ತನ್ನ ರೌದ್ರಕ್ಕೆ ಎಡೆಗೊಟ್ಟು ಅವರನ್ನು ಬದುಕಗೊಡಿಸದೆ, ಅವರ ಜೀವವನ್ನು ಮರಣವ್ಯಾಧಿಗೆ ಆಹುತಿಕೊಟ್ಟನು.
51 ಹಾಮನ ವಂಶದವರ ಪ್ರಥಮಫಲವಾಗಿರುವ ಐಗುಪ್ತ್ಯರ ಚೊಚ್ಚಲಮಕ್ಕಳನ್ನು ಸಂಹರಿಸಿದನು.
52 ಆತನು ಕುರಿಗಳನ್ನೋ ಎಂಬಂತೆ ತನ್ನ ಜನವನ್ನು ಹೊರತಂದು, ಅಡವಿಯಲ್ಲಿ ಹಿಂಡನ್ನು ಪೋಷಿಸಿ ನಡೆಸಿದನು.
ಕೀರ್ತ 78 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019