Text copied!
Bibles in Kannada

ಕೀರ್ತ 78:52-54 in Kannada

Help us?

ಕೀರ್ತ 78:52-54 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

52 ಆತನು ಕುರಿಗಳನ್ನೋ ಎಂಬಂತೆ ತನ್ನ ಜನವನ್ನು ಹೊರತಂದು, ಅಡವಿಯಲ್ಲಿ ಹಿಂಡನ್ನು ಪೋಷಿಸಿ ನಡೆಸಿದನು.
53 ಆತನು ಸುರಕ್ಷಿತವಾಗಿ ನಡೆಸಿದ್ದರಿಂದ ಅವರು ಭಯಪಡಲಿಲ್ಲ; ಅವರ ಶತ್ರುಗಳನ್ನು ಸಮುದ್ರವು ಮುಚ್ಚಿಬಿಟ್ಟಿತು;
54 ಅವರನ್ನು ತನ್ನ ಪವಿತ್ರದೇಶಕ್ಕೆ ಅಂದರೆ ತನ್ನ ಭುಜಬಲದಿಂದ ಸಂಪಾದಿಸಿದ ಈ ಪರ್ವತಸೀಮೆಗೆ ಕರೆದುಕೊಂಡು ಬಂದನು.
ಕೀರ್ತ 78 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019