Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 78

ಕೀರ್ತ 78:57-59

Help us?
Click on verse(s) to share them!
57ಆತನಿಗೆ ವಿಮುಖರಾಗಿ ತಮ್ಮ ಹಿರಿಯರಂತೆ ದ್ರೋಹಿಗಳಾದರು. ಮೋಸದ ಬಿಲ್ಲಿನಂತೆ ತಿರುಗಿಕೊಂಡರು.
58ಅವರು ತಮ್ಮ ಪೂಜಾಸ್ಥಳಗಳಿಂದ ಆತನನ್ನು ಬೇಸರಗೊಳಿಸಿ, ವಿಗ್ರಹಗಳಿಂದ ರೇಗಿಸಿದರು.
59ದೇವರು ಇದನ್ನು ತಿಳಿದು ರೌದ್ರನಾಗಿ ಇಸ್ರಾಯೇಲರನ್ನು ಸಂಪೂರ್ಣವಾಗಿ ನಿರಾಕರಿಸಿಬಿಟ್ಟನು.

Read ಕೀರ್ತ 78ಕೀರ್ತ 78
Compare ಕೀರ್ತ 78:57-59ಕೀರ್ತ 78:57-59