Text copied!
Bibles in Kannada

ಕೀರ್ತ 78:59-64 in Kannada

Help us?

ಕೀರ್ತ 78:59-64 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

59 ದೇವರು ಇದನ್ನು ತಿಳಿದು ರೌದ್ರನಾಗಿ ಇಸ್ರಾಯೇಲರನ್ನು ಸಂಪೂರ್ಣವಾಗಿ ನಿರಾಕರಿಸಿಬಿಟ್ಟನು.
60 ತಾನು ಜನರ ಮಧ್ಯದಲ್ಲಿ ವಾಸಿಸುವುದಕ್ಕೋಸ್ಕರ, ಶಿಲೋವ್ ಪಟ್ಟಣದಲ್ಲಿ ಹಾಕಿಸಿದ ನಿವಾಸಸ್ಥಾನವನ್ನು ತ್ಯಜಿಸಿಬಿಟ್ಟು,
61 ತನ್ನ ಪ್ರತಾಪವನ್ನು ಸೆರೆಯಾಗುವುದಕ್ಕೂ, ಮಹಿಮೆಯನ್ನು ವಿರೋಧಿಗಳಿಗೂ ಒಪ್ಪಿಸಿಬಿಟ್ಟನು.
62 ಆತನು ತನ್ನ ಪ್ರಜೆಯನ್ನು ಖಡ್ಗಕ್ಕೆ ಗುರಿಮಾಡಿ, ತನ್ನ ಬಾಧ್ಯತೆಯ ಮೇಲೆ ಉಗ್ರನಾದನು.
63 ಅವರ ಯೌವನಸ್ಥರು ಅಗ್ನಿಗೆ ಆಹುತಿಯಾದರು; ಅವರ ಕನ್ಯೆಯರು ವಿವಾಹವಾಗಲಿಲ್ಲ.
64 ಯಾಜಕರು ಕತ್ತಿಯಿಂದ ಸಂಹೃತರಾದರು; ಇವರ ವಿಧವೆಯರು ದುಃಖಕ್ರಿಯೆಗಳನ್ನು ನೆರವೇರಿಸಲಿಲ್ಲ.
ಕೀರ್ತ 78 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019