Text copied!
Bibles in Kannada

ಕೀರ್ತ 78:8-11 in Kannada

Help us?

ಕೀರ್ತ 78:8-11 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನನ್ನ ಮಹತ್ಕಾರ್ಯಗಳನ್ನು ಮರೆಯದೆ, ನನ್ನಲ್ಲಿಯೇ ಭರವಸೆಯಿಟ್ಟು, ನನ್ನ ಆಜ್ಞೆಗಳನ್ನು ಕೈಗೊಳ್ಳುವರು” ಎಂಬುದೇ.
9 ಎಫ್ರಾಯೀಮ್ ಕುಲದವರು ಬಿಲ್ಲುಗಳಿಂದ ಸಿದ್ಧರಾಗಿ, ಯುದ್ಧಸಮಯದಲ್ಲಿ ಹಿಂದಿರುಗಿ ಓಡಿಹೋದರು.
10 ಅವರು ದೇವರ ನಿಬಂಧನೆಯನ್ನು ಪಾಲಿಸಲಿಲ್ಲ, ಆತನ ಧರ್ಮಶಾಸ್ತ್ರವನ್ನು ಅನುಸರಿಸಲು ಮನಸ್ಸು ಮಾಡಲಿಲ್ಲ.
11 ಆತನ ಕಾರ್ಯಗಳನ್ನು, ಆತನು ತಮ್ಮೆದುರಿನಲ್ಲಿ ನಡೆಸಿದ ಅದ್ಭುತಗಳನ್ನು ಮರೆತುಬಿಟ್ಟರು.
ಕೀರ್ತ 78 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019