Text copied!
Bibles in Kannada

ಕೀರ್ತ 79:3-6 in Kannada

Help us?

ಕೀರ್ತ 79:3-6 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆರೂಸಲೇಮಿನ ಸುತ್ತಲೂ ಅವರ ರಕ್ತವನ್ನು ನೀರಿನ ಹಾಗೆ ಚೆಲ್ಲಿದರು; ಅವರನ್ನು ಹೂಣಿಡುವವರು ಯಾರೂ ಇರಲಿಲ್ಲ.
4 ನಾವು ನಮ್ಮ ನೆರೆಹೊರೆಯ ಜನಾಂಗಗಳಿಗೆ ನಿಂದಾಸ್ಪದರಾದೆವು; ಸುತ್ತಣ ಜನರ ಪರಿಹಾಸ್ಯ ಮತ್ತು ತಿರಸ್ಕಾರಕ್ಕೆ ಗುರಿಯಾದೆವು.
5 ಯೆಹೋವನೇ, ಇನ್ನೆಷ್ಟರವರೆಗೆ ಕೋಪವುಳ್ಳವನಾಗಿರುವಿ? ನಿನ್ನ ರೋಷಾಗ್ನಿಯು ಸದಾಕಾಲವೂ ಉರಿಯುತ್ತಲಿರಬೇಕೋ?
6 ನಿನ್ನನ್ನು ಅರಿಯದ ಮ್ಲೇಚ್ಛರ ಮೇಲೆಯೂ, ನಿನ್ನ ನಾಮವನ್ನು ಉಚ್ಚರಿಸದ ರಾಜ್ಯಗಳ ಮೇಲೆಯೂ, ನಿನ್ನ ರೌದ್ರವನ್ನು ಸುರಿದುಬಿಡು.
ಕೀರ್ತ 79 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019