Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 79

ಕೀರ್ತ 79:7-12

Help us?
Click on verse(s) to share them!
7ಅವರು ಯಾಕೋಬ್ ವಂಶದವರನ್ನು ನುಂಗಿಬಿಟ್ಟು, ಅವರ ವಾಸಸ್ಥಳಗಳನ್ನು ಹಾಳುಮಾಡಿದ್ದಾರೆ.
8ಪೂರ್ವಿಕರ ಅಪರಾಧಗಳನ್ನು ನಮ್ಮ ಹಾನಿಗಾಗಿ ನೆನಪಿಸಿಕೊಳ್ಳಬೇಡ. ಬೇಗನೆ ನಿನ್ನ ಕನಿಕರವು ನಮ್ಮನ್ನು ಎದುರುಗೊಳ್ಳಲಿ; ಬಹಳವಾಗಿ ಕುಗ್ಗಿಹೋಗಿದ್ದೇವೆ.
9ನಮ್ಮನ್ನು ರಕ್ಷಿಸುವ ದೇವರೇ, ನಿನ್ನ ನಾಮದ ಘನತೆಗೋಸ್ಕರ ಸಹಾಯಮಾಡು; ನಿನ್ನ ಹೆಸರಿಗೆ ತಕ್ಕಂತೆ ರಕ್ಷಿಸಿ ನಮ್ಮ ಪಾಪಗಳನ್ನು ಅಳಿಸಿಬಿಡು.
10ಮ್ಲೇಚ್ಛರು, “ಅವರ ದೇವರು ಎಲ್ಲಿ?” ಎಂದು ಕೇಳುವುದೇಕೆ? ನಿನ್ನ ಸೇವಕರ ರಕ್ತವನ್ನು ಸುರಿಸಿದವರಿಗೆ ನಮ್ಮ ಮುಂದೆಯೇ ದಂಡನೆಯಾದದ್ದು, ಜನಾಂಗಗಳಿಗೆ ಗೊತ್ತಾಗಲಿ.
11ಸೆರೆಹೋದವರ ನರಳುವಿಕೆಯು ನಿನ್ನ ಲಕ್ಷ್ಯಕ್ಕೆ ಬರಲಿ; ಸಾಯಲಿರುವವರನ್ನು ನಿನ್ನ ಭುಜಮಹತ್ತಿನಿಂದ ಉಳಿಸು.
12ಸ್ವಾಮಿಯೇ, ನಿನ್ನನ್ನು ನಿಂದಿಸಿದ ಸುತ್ತಣ ಜನಾಂಗಗಳ ಉಡಿಲಲ್ಲಿ, ಏಳರಷ್ಟು ನಿಂದನೆ ತುಂಬಿರುವಂತೆ ಮಾಡು.

Read ಕೀರ್ತ 79ಕೀರ್ತ 79
Compare ಕೀರ್ತ 79:7-12ಕೀರ್ತ 79:7-12