Text copied!
Bibles in Kannada

ಕೀರ್ತ 80:15-17 in Kannada

Help us?

ಕೀರ್ತ 80:15-17 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಿನ್ನ ಬಲಗೈ ನೆಟ್ಟು, ಸಾಕಿ, ಬೆಳೆಸಿದ ಸಸಿಯನ್ನು ಕಾಪಾಡು.
16 ಅದು ಕಡಿದು ಬೆಂಕಿಯಿಂದ ಸುಡಲ್ಪಟ್ಟಿದೆ. ಅವರು ನಿನ್ನ ಗದರಿಕೆಯಿಂದ ನಾಶವಾಗುತ್ತಾರೆ.
17 ನಿನ್ನ ಬಲಗೈ ಉದ್ಧರಿಸಿದ ಪುರುಷನೂ, ನೀನು ನಿನಗೋಸ್ಕರ ಸಾಕಿ ಬೆಳೆಸಿದ ನರಪುತ್ರನೂ ಆಗಿರುವವನನ್ನು, ನಿನ್ನ ಹಸ್ತದಿಂದ ಹಿಡಿದಿರು.
ಕೀರ್ತ 80 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019