Text copied!
Bibles in Kannada

ಕೀರ್ತ 81:10-12 in Kannada

Help us?

ಕೀರ್ತ 81:10-12 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಿಮ್ಮನ್ನು ಐಗುಪ್ತದಿಂದ ಕರೆತಂದ ಯೆಹೋವನೆಂಬ ನಾನೇ ನಿಮ್ಮ ದೇವರು; ಅಗಲವಾಗಿ ಬಾಯಿತೆರೆಯಿರಿ; ಅದನ್ನು ತುಂಬಿಸುವೆನು ಅಂದೆನು.
11 ಆದರೆ ನನ್ನ ಜನರು ನನ್ನ ಮಾತು ಕೇಳಲಿಲ್ಲ; ಇಸ್ರಾಯೇಲರು ನನಗೆ ಸಮ್ಮತಿಸಲಿಲ್ಲ.
12 ಆದುದರಿಂದ ಇವರು ಹಟಮಾರಿಗಳು; ತಮ್ಮ ಮನಸ್ಸಿನಂತೆ ನಡೆಯಲಿ ಎಂದು ಬಿಟ್ಟುಬಿಟ್ಟೆನು.
ಕೀರ್ತ 81 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019