Text copied!
Bibles in Kannada

ಕೀರ್ತ 81:5-9 in Kannada

Help us?

ಕೀರ್ತ 81:5-9 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆತನು ಐಗುಪ್ತ ದೇಶವನ್ನು ಬಾಧಿಸಲಿಕ್ಕೆ ಹೊರಟಾಗ, ನೆನಪಿಗಾಗಿ ಯೋಸೇಫ್ಯರಲ್ಲಿ ಈ ಕಟ್ಟಳೆಯನ್ನು ನೇಮಿಸಿದನು. ಪರಿಚಯವಿಲ್ಲದವನ ಮಾತು ನನಗೆ ಕೇಳಿಸುತ್ತದೆ; ಏನೆಂದರೆ,
6 “ಅವನ ಹೆಗಲನ್ನು ಹೊರೆಗೆ ತಪ್ಪಿಸಿದೆನು; ಅವನ ಕೈಗಳನ್ನು ಪುಟ್ಟಿಯಿಂದ ಬಿಡಿಸಿದೆನು.
7 ಕಷ್ಟದಲ್ಲಿ ಮೊರೆಯಿಟ್ಟ ನಿನ್ನನ್ನು ವಿಮೋಚಿಸಿದೆನು; ಗುಡುಗುವ ಮೋಡದಲ್ಲಿದ್ದು ನಿನಗೆ ಉತ್ತರವನ್ನು ಕೊಟ್ಟೆನು; ಮೆರೀಬಾ ಪ್ರವಾಹಗಳ ಬಳಿಯಲ್ಲಿ ನಿನ್ನನ್ನು ಪರೀಕ್ಷಿಸಿದೆನು. ಸೆಲಾ.
8 ನನ್ನ ಜನರೇ, ಕೇಳಿರಿ; ಖಂಡಿತವಾಗಿ ಹೇಳುತ್ತೇನೆ, ಇಸ್ರಾಯೇಲರೇ, ಕಿವಿಗೊಟ್ಟರೆ ಎಷ್ಟೋ ಒಳ್ಳೇದು,
9 ನಿಮ್ಮಲ್ಲಿ ಅನ್ಯದೇವತೆಗಳು ಇರಬಾರದು; ಪರರ ದೇವತೆಗಳನ್ನು ಪೂಜಿಸಬಾರದು;
ಕೀರ್ತ 81 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019