Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 81

ಕೀರ್ತ 81:8-10

Help us?
Click on verse(s) to share them!
8ನನ್ನ ಜನರೇ, ಕೇಳಿರಿ; ಖಂಡಿತವಾಗಿ ಹೇಳುತ್ತೇನೆ, ಇಸ್ರಾಯೇಲರೇ, ಕಿವಿಗೊಟ್ಟರೆ ಎಷ್ಟೋ ಒಳ್ಳೇದು,
9ನಿಮ್ಮಲ್ಲಿ ಅನ್ಯದೇವತೆಗಳು ಇರಬಾರದು; ಪರರ ದೇವತೆಗಳನ್ನು ಪೂಜಿಸಬಾರದು;
10ನಿಮ್ಮನ್ನು ಐಗುಪ್ತದಿಂದ ಕರೆತಂದ ಯೆಹೋವನೆಂಬ ನಾನೇ ನಿಮ್ಮ ದೇವರು; ಅಗಲವಾಗಿ ಬಾಯಿತೆರೆಯಿರಿ; ಅದನ್ನು ತುಂಬಿಸುವೆನು ಅಂದೆನು.

Read ಕೀರ್ತ 81ಕೀರ್ತ 81
Compare ಕೀರ್ತ 81:8-10ಕೀರ್ತ 81:8-10