Text copied!
Bibles in Kannada

ಕೀರ್ತ 81:8-10 in Kannada

Help us?

ಕೀರ್ತ 81:8-10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನನ್ನ ಜನರೇ, ಕೇಳಿರಿ; ಖಂಡಿತವಾಗಿ ಹೇಳುತ್ತೇನೆ, ಇಸ್ರಾಯೇಲರೇ, ಕಿವಿಗೊಟ್ಟರೆ ಎಷ್ಟೋ ಒಳ್ಳೇದು,
9 ನಿಮ್ಮಲ್ಲಿ ಅನ್ಯದೇವತೆಗಳು ಇರಬಾರದು; ಪರರ ದೇವತೆಗಳನ್ನು ಪೂಜಿಸಬಾರದು;
10 ನಿಮ್ಮನ್ನು ಐಗುಪ್ತದಿಂದ ಕರೆತಂದ ಯೆಹೋವನೆಂಬ ನಾನೇ ನಿಮ್ಮ ದೇವರು; ಅಗಲವಾಗಿ ಬಾಯಿತೆರೆಯಿರಿ; ಅದನ್ನು ತುಂಬಿಸುವೆನು ಅಂದೆನು.
ಕೀರ್ತ 81 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019