Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 81

ಕೀರ್ತ 81:9-11

Help us?
Click on verse(s) to share them!
9ನಿಮ್ಮಲ್ಲಿ ಅನ್ಯದೇವತೆಗಳು ಇರಬಾರದು; ಪರರ ದೇವತೆಗಳನ್ನು ಪೂಜಿಸಬಾರದು;
10ನಿಮ್ಮನ್ನು ಐಗುಪ್ತದಿಂದ ಕರೆತಂದ ಯೆಹೋವನೆಂಬ ನಾನೇ ನಿಮ್ಮ ದೇವರು; ಅಗಲವಾಗಿ ಬಾಯಿತೆರೆಯಿರಿ; ಅದನ್ನು ತುಂಬಿಸುವೆನು ಅಂದೆನು.
11ಆದರೆ ನನ್ನ ಜನರು ನನ್ನ ಮಾತು ಕೇಳಲಿಲ್ಲ; ಇಸ್ರಾಯೇಲರು ನನಗೆ ಸಮ್ಮತಿಸಲಿಲ್ಲ.

Read ಕೀರ್ತ 81ಕೀರ್ತ 81
Compare ಕೀರ್ತ 81:9-11ಕೀರ್ತ 81:9-11