Text copied!
Bibles in Kannada

ಕೀರ್ತ 82:2-3 in Kannada

Help us?

ಕೀರ್ತ 82:2-3 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೀವು ಅನ್ಯಾಯವಾಗಿ ತೀರ್ಪುಕೊಡುವುದೂ, ದುಷ್ಟರಿಗೆ ಮುಖದಾಕ್ಷಿಣ್ಯ ತೋರಿಸುವುದೂ ಇನ್ನೆಷ್ಟರವರೆಗೆ? ಸೆಲಾ.
3 ಕುಗ್ಗಿದವರ ಮತ್ತು ಅನಾಥರ ನ್ಯಾಯವನ್ನು ಸ್ಥಾಪಿಸಿರಿ, ದುಃಖಿತರ ಮತ್ತು ದರಿದ್ರರ ನೀತಿಯನ್ನು ಉಳಿಸಿರಿ.
ಕೀರ್ತ 82 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019