Text copied!
Bibles in Kannada

ಕೀರ್ತ 82:4-5 in Kannada

Help us?

ಕೀರ್ತ 82:4-5 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಕುಗ್ಗಿದವರನ್ನು, ಬಡವರನ್ನು ದುಷ್ಟರ ಕೈಯಿಂದ ಬಿಡಿಸಿ ರಕ್ಷಿಸಿರಿ.”
5 ಇವರು ಬುದ್ಧಿಹೀನರೂ, ವಿವೇಕಶೂನ್ಯರೂ ಆಗಿ ಅಂಧಕಾರದಲ್ಲಿ ಅಲೆಯುತ್ತಾರೆ. ಭೂಮಿಯ ಅಸ್ತಿವಾರಗಳೆಲ್ಲಾ ಕದಲುತ್ತವೆ.
ಕೀರ್ತ 82 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019