Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 83

ಕೀರ್ತ 83:10-12

Help us?
Click on verse(s) to share them!
10ಅವರು ಎಂದೋರಿನಲ್ಲಿ ವಧಿಸಲ್ಪಟ್ಟು, ಹೊಲದ ಗೊಬ್ಬರವಾಗಿ ಹೋದರಲ್ಲಾ.
11ಓರೇಬ್ ಮತ್ತು ಜೇಬ್ ಎಂಬವರ ಗತಿಯು, ಇವರ ಶ್ರೀಮಂತರಿಗೂ ಸಂಭವಿಸಲಿ; ಜೇಬಹ ಮತ್ತು ಚಲ್ಮುನ್ನ ಎಂಬವರ ಹಾಗೆ ಇವರ ಪ್ರಭುಗಳಿಗೂ ಆಗಲಿ.
12ಅವರು “ದೇವರು ಅವರಿಗೆ ಕೊಟ್ಟ ದೇಶವನ್ನು ಸ್ವಾಧೀನಮಾಡಿಕೊಳ್ಳುತ್ತೇವೆ” ಅಂದುಕೊಳ್ಳುತ್ತಾರಲ್ಲಾ.

Read ಕೀರ್ತ 83ಕೀರ್ತ 83
Compare ಕೀರ್ತ 83:10-12ಕೀರ್ತ 83:10-12