Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 83

ಕೀರ್ತ 83:13-15

Help us?
Click on verse(s) to share them!
13ನನ್ನ ದೇವರೇ, ಅವರನ್ನು ಸುಂಟರ ಗಾಳಿಯಲ್ಲಿ ಸುತ್ತಾಡುವ ಧೂಳಿನಂತೆಯೂ, ಹಾರಿಹೋಗುವ ಹೊಟ್ಟಿನಂತೆಯೂ ಮಾಡು.
14ನೀನು ಕಾಡನ್ನು ಸುಟ್ಟುಬಿಡುವ ಬೆಂಕಿಯಂತೆಯೂ, ಪರ್ವತಗಳನ್ನು ದಹಿಸಿಬಿಡುವ ಜ್ವಾಲೆಯಂತೆಯೂ ಇದ್ದು,
15ನಿನ್ನ ಸುಂಟರಗಾಳಿಯಿಂದ ಅವರನ್ನು ಬೆನ್ನಟ್ಟು; ತುಫಾನಿನಿಂದ ಅವರನ್ನು ಕಳವಳಗೊಳಿಸು.

Read ಕೀರ್ತ 83ಕೀರ್ತ 83
Compare ಕೀರ್ತ 83:13-15ಕೀರ್ತ 83:13-15