Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 85

ಕೀರ್ತ 85:2-4

Help us?
Click on verse(s) to share them!
2ನಿನ್ನ ಪ್ರಜೆಯ ದ್ರೋಹವನ್ನು ಕ್ಷಮಿಸಿದ್ದಿ; ಅವರ ಎಲ್ಲಾ ಪಾಪಗಳನ್ನು ಅಳಿಸಿಬಿಟ್ಟಿದ್ದಿ. ಸೆಲಾ
3ನಿನ್ನ ರೌದ್ರವನ್ನೆಲ್ಲಾ ತೊರೆದಿದ್ದಿ; ನಿನ್ನ ಉಗ್ರಕೋಪವನ್ನು ಬಿಟ್ಟಿದ್ದಿ.
4ನಮ್ಮನ್ನು ರಕ್ಷಿಸುವ ದೇವರೇ, ನಮಗೆ ಅಭಿಮುಖನಾಗು; ನಮ್ಮ ವಿಷಯದಲ್ಲಿ ಬೇಸರವನ್ನು ಬಿಡು.

Read ಕೀರ್ತ 85ಕೀರ್ತ 85
Compare ಕೀರ್ತ 85:2-4ಕೀರ್ತ 85:2-4