Text copied!
Bibles in Kannada

ಕೀರ್ತ 86:1-4 in Kannada

Help us?

ಕೀರ್ತ 86:1-4 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದಾವೀದನ ಕೀರ್ತನೆ. ಯೆಹೋವನೇ, ಕಿವಿಗೊಡು; ನನಗೆ ಸದುತ್ತರವನ್ನು ದಯಪಾಲಿಸು; ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ.
2 ನಾನು ನಿನ್ನ ಭಕ್ತನು; ನನ್ನ ಪ್ರಾಣವನ್ನು ಉಳಿಸು; ನೀನೇ ನನ್ನ ದೇವರು; ನಿನ್ನಲ್ಲಿ ಭರವಸವಿಟ್ಟಿರುವ ನಿನ್ನ ಸೇವಕನನ್ನು ರಕ್ಷಿಸು.
3 ಕರ್ತನೇ, ಕರುಣಿಸು; ದಿನವೆಲ್ಲಾ ನಿನಗೆ ಮೊರೆಯಿಡುತ್ತೇನೆ.
4 ಕರ್ತನೇ, ನಿನ್ನ ಸೇವಕನ ಹೃದಯವನ್ನು ಆನಂದಗೊಳಿಸು; ನಿನ್ನನ್ನೇ ನಿರೀಕ್ಷಿಸುತ್ತಿರುವೆನಲ್ಲಾ.
ಕೀರ್ತ 86 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019