Text copied!
Bibles in Kannada

ಕೀರ್ತ 86:11-13 in Kannada

Help us?

ಕೀರ್ತ 86:11-13 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ನಿನ್ನ ಸತ್ಯತೆಯನ್ನು ನನ್ನ ದೃಷ್ಟಿಯಲ್ಲೇ ಇಟ್ಟುಕೊಂಡು ನಡೆಯುವೆನು. ನಾನು ನಿನ್ನ ನಾಮದಲ್ಲಿ ಭಯಭಕ್ತಿಯಿಂದಿರುವಂತೆ ಏಕಮನಸ್ಸನ್ನು ಅನುಗ್ರಹಿಸು.
12 ಕರ್ತನೇ, ನನ್ನ ದೇವರೇ, ಮನಃಪೂರ್ವಕವಾಗಿ ನಿನ್ನನ್ನು ಕೊಂಡಾಡುವೆನು; ಎಂದೆಂದಿಗೂ ನಿನ್ನ ನಾಮವನ್ನು ಘನಪಡಿಸುವೆನು.
13 ನೀನು ಬಹಳವಾಗಿ ಕನಿಕರಿಸಿ, ನನ್ನ ಪ್ರಾಣವನ್ನು ಪಾತಾಳದ ತಳದಿಂದ ತಪ್ಪಿಸಿದ್ದಿಯಲ್ಲಾ.
ಕೀರ್ತ 86 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019