Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 86

ಕೀರ್ತ 86:15-17

Help us?
Click on verse(s) to share them!
15ಕರ್ತನೇ, ನೀನು ಕನಿಕರವೂ, ದಯೆಯೂ ಉಳ್ಳ ದೇವರು; ದೀರ್ಘಶಾಂತನು, ಬಹಳ ಪ್ರೀತಿಯೂ, ನಂಬಿಕೆಯೂ ಉಳ್ಳವನು.
16ಕಟಾಕ್ಷವಿಟ್ಟು ನನ್ನನ್ನು ಕರುಣಿಸು; ನಿನ್ನ ಸೇವಕನಿಗೆ ಬಲವನ್ನು ಅನುಗ್ರಹಿಸು; ನಿನ್ನ ಸೇವಕಳ ಮಗನನ್ನು ರಕ್ಷಿಸು.
17ನನಗಾಗಿ ಒಂದು ಶುಭಸೂಚನೆಯನ್ನು ತೋರಿಸು; ನನ್ನ ಶತ್ರುಗಳು ನೋಡಿ, “ಯೆಹೋವನು ಸಹಾಯಕನಾಗಿ ಇವನನ್ನು ಸಂತೈಸಿದ್ದಾನೆ” ಎಂದು ನಾಚಿಕೆಪಡಲಿ.

Read ಕೀರ್ತ 86ಕೀರ್ತ 86
Compare ಕೀರ್ತ 86:15-17ಕೀರ್ತ 86:15-17