Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 86

ಕೀರ್ತ 86:6-8

Help us?
Click on verse(s) to share them!
6ಯೆಹೋವನೇ, ನನ್ನ ಪ್ರಾರ್ಥನೆಗೆ ಕಿವಿಗೊಡು; ನನ್ನ ವಿಜ್ಞಾಪನೆಗಳ ಕೂಗನ್ನು ಲಾಲಿಸು.
7ನೀನು ಸದುತ್ತರವನ್ನು ದಯಪಾಲಿಸುವಿಯೆಂದು ನಂಬಿ, ನನ್ನ ಇಕ್ಕಟ್ಟಿನ ದಿನದಲ್ಲಿ ನಿನ್ನನ್ನೇ ಕರೆಯುವೆನು.
8ಕರ್ತನೇ, ದೇವರುಗಳಲ್ಲಿ ನಿನಗೆ ಸಮಾನನೇ ಇಲ್ಲ; ನಿನ್ನ ಕೃತ್ಯಗಳಿಗೆ ಸರಿಯಾದದ್ದು ಇನ್ನೊಂದಿಲ್ಲ.

Read ಕೀರ್ತ 86ಕೀರ್ತ 86
Compare ಕೀರ್ತ 86:6-8ಕೀರ್ತ 86:6-8