Text copied!
Bibles in Kannada

ಕೀರ್ತ 87:1-2 in Kannada

Help us?

ಕೀರ್ತ 87:1-2 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕೋರಹೀಯರ ಕೀರ್ತನೆ; ಗೀತೆ. ಯೆಹೋವನು ಸ್ಥಾಪಿಸಿದ ಪಟ್ಟಣವು ಪರಿಶುದ್ಧ ಪರ್ವತದ ಮೇಲಿದೆ.
2 ಆತನು ಯಾಕೋಬ್ ವಂಶದವರ ಎಲ್ಲಾ ನಿವಾಸಗಳಿಗಿಂತ, ಚೀಯೋನಿನ ದ್ವಾರಗಳನ್ನು ಹೆಚ್ಚಾಗಿ ಪ್ರೀತಿಸುತ್ತಾನೆ.
ಕೀರ್ತ 87 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019