Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 87

ಕೀರ್ತ 87:5-6

Help us?
Click on verse(s) to share them!
5ಇದರಿಂದ ಚೀಯೋನೇ ಪ್ರತಿಯೊಂದು ಜನಾಂಗದ ಜನ್ಮನಗರವೆಂದು ಹೇಳಲ್ಪಡುವುದು; ಅದನ್ನು ಪರಾತ್ಪರನಾದ ದೇವರು ತಾನೇ ಸ್ಥಿರಪಡಿಸುವನು.
6ಯೆಹೋವನು ಜನಾಂಗಗಳ ಪಟ್ಟಿಯನ್ನು ಮಾಡುವಾಗ, “ಪ್ರತಿಯೊಂದರ ವಿಷಯ ಇದು ಅಲ್ಲಿಯೇ ಹುಟ್ಟಿದ್ದು” ಎಂದು ಬರೆಯುವನು. ಸೆಲಾ

Read ಕೀರ್ತ 87ಕೀರ್ತ 87
Compare ಕೀರ್ತ 87:5-6ಕೀರ್ತ 87:5-6