Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 88

ಕೀರ್ತ 88:15-16

Help us?
Click on verse(s) to share them!
15ಯೌವನಾರಭ್ಯ ಕುಗ್ಗಿದವನೂ, ಮೃತಪ್ರಾಯನೂ, ನಿನ್ನ ಗದರಿಕೆಯಿಂದ ದೆಸೆಗೆಟ್ಟವನೂ ಆಗಿದ್ದೇನಲ್ಲಾ.
16ನಿನ್ನ ಕೋಪಜ್ವಾಲೆಯು ನನ್ನನ್ನು ಕವಿದಿದೆ; ನಿನ್ನಿಂದುಂಟಾದ ದಿಗಿಲಿನಿಂದ ಹಾಳಾದೆನು.

Read ಕೀರ್ತ 88ಕೀರ್ತ 88
Compare ಕೀರ್ತ 88:15-16ಕೀರ್ತ 88:15-16