Text copied!
Bibles in Kannada

ಕೀರ್ತ 89:12-15 in Kannada

Help us?

ಕೀರ್ತ 89:12-15 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ದಕ್ಷಿಣೋತ್ತರ ದಿಕ್ಕುಗಳನ್ನು ಉಂಟುಮಾಡಿದವನು ನೀನು. ತಾಬೋರ್, ಹೆರ್ಮೋನ್ ಪರ್ವತಗಳು ನಿನ್ನ ನಾಮದಲ್ಲಿ ಆನಂದಧ್ವನಿ ಮಾಡುತ್ತವೆ.
13 ನಿನ್ನ ಭುಜಬಲವು ಮಹಾಬಲವುಳ್ಳದ್ದು. ನಿನ್ನ ಹಸ್ತವು ಶಕ್ತಿಯುಳ್ಳದ್ದು; ನಿನ್ನ ಬಲಗೈ ಮಹತ್ತುಗಳನ್ನು ನಡೆಸುತ್ತದೆ.
14 ನೀತಿ ಮತ್ತು ನ್ಯಾಯಗಳು ನಿನ್ನ ಸಿಂಹಾಸನದ ಅಸ್ತಿವಾರವು; ನಿನ್ನ ಸಾನ್ನಿಧ್ಯದೂತರು ಪ್ರೀತಿ ಮತ್ತು ಸತ್ಯತೆಗಳೇ.
15 ಉತ್ಸಾಹಧ್ವನಿಯನ್ನು ತಿಳಿದಿರುವ ಜನರು ಧನ್ಯರು; ಯೆಹೋವನೇ, ಅವರು ನಿನ್ನ ಮುಖಪ್ರಕಾಶದಲ್ಲಿ ಸಂಚರಿಸುತ್ತಾರೆ.
ಕೀರ್ತ 89 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019