Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 89

ಕೀರ್ತ 89:14-16

Help us?
Click on verse(s) to share them!
14ನೀತಿ ಮತ್ತು ನ್ಯಾಯಗಳು ನಿನ್ನ ಸಿಂಹಾಸನದ ಅಸ್ತಿವಾರವು; ನಿನ್ನ ಸಾನ್ನಿಧ್ಯದೂತರು ಪ್ರೀತಿ ಮತ್ತು ಸತ್ಯತೆಗಳೇ.
15ಉತ್ಸಾಹಧ್ವನಿಯನ್ನು ತಿಳಿದಿರುವ ಜನರು ಧನ್ಯರು; ಯೆಹೋವನೇ, ಅವರು ನಿನ್ನ ಮುಖಪ್ರಕಾಶದಲ್ಲಿ ಸಂಚರಿಸುತ್ತಾರೆ.
16ಯಾವಾಗಲೂ ನಿನ್ನ ನಾಮದಲ್ಲಿ ಆನಂದಿಸುತ್ತಾರೆ; ನಿನ್ನ ನೀತಿಯಿಂದ ಏಳಿಗೆ ಹೊಂದುತ್ತಾರೆ.

Read ಕೀರ್ತ 89ಕೀರ್ತ 89
Compare ಕೀರ್ತ 89:14-16ಕೀರ್ತ 89:14-16