Text copied!
Bibles in Kannada

ಕೀರ್ತ 89:3-4 in Kannada

Help us?

ಕೀರ್ತ 89:3-4 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀನು ನುಡಿದದ್ದೇನೆಂದರೆ, “ನಾನು ಆರಿಸಿಕೊಂಡ ಸೇವಕನಾದ ದಾವೀದನ ಸಂಗಡ ಒಡಂಬಡಿಕೆ ಮಾಡಿಕೊಂಡು ಆಣೆಯಿಟ್ಟು,
4 ‘ಶಾಶ್ವತವಾಗಿ ನಿನ್ನ ಸಂತತಿಯನ್ನು ಸ್ಥಾಪಿಸುವೆನು, ತಲತಲಾಂತರಗಳಿಗೂ ನಿನ್ನ ಸಿಂಹಾಸನವನ್ನು ಸ್ಥಿರಪಡಿಸುವೆನು ಎಂದು ಹೇಳಿದ್ದೇನೆ’” ಎಂಬುವುದೇ. ಸೆಲಾ
ಕೀರ್ತ 89 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019