Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 89

ಕೀರ್ತ 89:30-32

Help us?
Click on verse(s) to share them!
30ಅವನ ಸಂತಾನದವರು ನನ್ನ ಧರ್ಮಶಾಸ್ತ್ರವನ್ನು ಬಿಟ್ಟು, ನನ್ನ ಆಜ್ಞೆಗಳಲ್ಲಿ ನಡೆಯದೆ,
31ನನ್ನ ವಿಧಿಗಳನ್ನು ಮೀರಿ, ನನ್ನ ನೇಮಗಳನ್ನು ಪಾಲಿಸದೆ ಹೋದರೆ,
32ಆಗ ನಾನು ಅವರ ದ್ರೋಹಕ್ಕಾಗಿ ಅವರನ್ನು ಬೆತ್ತದಿಂದ ಹೊಡೆಯುವೆನು; ಅವರ ಅಪರಾಧಕ್ಕಾಗಿ ಪೆಟ್ಟುಕೊಡುವೆನು.

Read ಕೀರ್ತ 89ಕೀರ್ತ 89
Compare ಕೀರ್ತ 89:30-32ಕೀರ್ತ 89:30-32