Text copied!
Bibles in Kannada

ಕೀರ್ತ 89:37-41 in Kannada

Help us?

ಕೀರ್ತ 89:37-41 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಚಂದ್ರನಂತೆ ನಿತ್ಯಕ್ಕೂ ಸ್ಥಿರವಾಗಿರುವುದು. ಪರಲೋಕದ ಸಾಕ್ಷಿ ಸತ್ಯವೇ ಸರಿ.” ಸೆಲಾ.
38 ಹೀಗೆ ಹೇಳಿದ ನೀನು ನಿನ್ನ ಅಭಿಷಿಕ್ತನ ಮೇಲೆ ಕೋಪಗೊಂಡವನಾಗಿ, ಅವನನ್ನು ಅಸಹ್ಯಿಸಿ ತಳ್ಳಿಬಿಟ್ಟಿದ್ದೀ.
39 ನೀನು ನಿನ್ನ ಸೇವಕನ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸಿ, ಅವನ ಕಿರೀಟವನ್ನು ನೆಲಕ್ಕೆ ಹಾಕಿ ಅಪವಿತ್ರಮಾಡಿದ್ದೀ.
40 ಅವನ ದೇಶದ ಮೇರೆಗಳನ್ನು ಕೆಡವಿ, ಕೋಟೆಗಳನ್ನು ಹಾಳುಮಾಡಿದ್ದೀ.
41 ದಾರಿಗರೆಲ್ಲರೂ ಅವನನ್ನು ಸುಲಿಗೆ ಮಾಡುತ್ತಾರೆ; ಅವನು ನೆರೆಹೊರೆಯವರ ಪರಿಹಾಸ್ಯಕ್ಕೆ ಗುರಿಯಾಗಿದ್ದಾನೆ.
ಕೀರ್ತ 89 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019