Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 89

ಕೀರ್ತ 89:42-44

Help us?
Click on verse(s) to share them!
42ಅವನ ವಿರೋಧಿಗಳ ಹಸ್ತವನ್ನು ಉನ್ನತಪಡಿಸಿದ್ದೀ; ಅವನ ವೈರಿಗಳಿಗೆಲ್ಲಾ ಆನಂದವಾಗುವಂತೆ ಮಾಡಿದ್ದೀ.
43ಇದಲ್ಲದೆ ಅವನ ಕತ್ತಿಯನ್ನು ತಿರುಗಿಸಿಬಿಟ್ಟಿದ್ದೀ; ಅವನನ್ನು ಯುದ್ಧದಲ್ಲಿ ನಿಲ್ಲದಂತೆ ಮಾಡಿದ್ದೀ.
44ಅವನ ವೈಭವವನ್ನು ತಡೆದುಬಿಟ್ಟಿದ್ದೀ; ಅವನ ಸಿಂಹಾಸನವನ್ನು ನೆಲಕ್ಕುರುಳಿಸಿದ್ದೀ.

Read ಕೀರ್ತ 89ಕೀರ್ತ 89
Compare ಕೀರ್ತ 89:42-44ಕೀರ್ತ 89:42-44