Text copied!
Bibles in Kannada

ಕೀರ್ತ 89:42-44 in Kannada

Help us?

ಕೀರ್ತ 89:42-44 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಅವನ ವಿರೋಧಿಗಳ ಹಸ್ತವನ್ನು ಉನ್ನತಪಡಿಸಿದ್ದೀ; ಅವನ ವೈರಿಗಳಿಗೆಲ್ಲಾ ಆನಂದವಾಗುವಂತೆ ಮಾಡಿದ್ದೀ.
43 ಇದಲ್ಲದೆ ಅವನ ಕತ್ತಿಯನ್ನು ತಿರುಗಿಸಿಬಿಟ್ಟಿದ್ದೀ; ಅವನನ್ನು ಯುದ್ಧದಲ್ಲಿ ನಿಲ್ಲದಂತೆ ಮಾಡಿದ್ದೀ.
44 ಅವನ ವೈಭವವನ್ನು ತಡೆದುಬಿಟ್ಟಿದ್ದೀ; ಅವನ ಸಿಂಹಾಸನವನ್ನು ನೆಲಕ್ಕುರುಳಿಸಿದ್ದೀ.
ಕೀರ್ತ 89 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019