Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 8

ಕೀರ್ತ 8:2-4

Help us?
Click on verse(s) to share them!
2ನಿನಗೆ ವಿರುದ್ಧವಾಗಿ ನಿಂತು ಮುಯ್ಯಿತೀರಿಸುವ ವೈರಿಗಳ ಬಾಯನ್ನು ಕಟ್ಟುವುದಕ್ಕೋಸ್ಕರ, ನೀನು ಬಾಲಕರ ಮತ್ತು ಮೊಲೆಕೂಸುಗಳ ಬಾಯಿಂದ ಬಲವಾದ ಸಾಕ್ಷಿ ಉಂಟಾಗುವಂತೆ ಮಾಡಿದ್ದೀ.
3ನಿನ್ನ ಕೈಕೆಲಸವಾಗಿರುವ ಆಕಾಶಮಂಡಲವನ್ನೂ, ನೀನು ಉಂಟುಮಾಡಿದ ಚಂದ್ರ ಮತ್ತು ನಕ್ಷತ್ರಗಳನ್ನೂ ನಾನು ನೋಡುವಾಗ,
4ಮನುಷ್ಯನು ಎಷ್ಟು ಮಾತ್ರದವನು, ಅವನನ್ನು ನೀನು ಏಕೆ ಸ್ಮರಿಸಬೇಕು? ಮಾನವನು ಎಷ್ಟರವನು? ಅವನಲ್ಲಿ ಏಕೆ ಲಕ್ಷ್ಯವಿಡಬೇಕು?

Read ಕೀರ್ತ 8ಕೀರ್ತ 8
Compare ಕೀರ್ತ 8:2-4ಕೀರ್ತ 8:2-4