Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 90

ಕೀರ್ತ 90:10-12

Help us?
Click on verse(s) to share them!
10ನಮ್ಮ ಆಯುಷ್ಕಾಲವು ಎಪ್ಪತ್ತು ವರ್ಷ, ಬಲ ಹೆಚ್ಚಿದರೆ ಎಂಭತ್ತು; ಕಷ್ಟಸಂಕಟಗಳೇ ಅದರ ಆಡಂಬರ. ಅದು ಬೇಗನೆ ಗತಿಸಿಹೋಗುತ್ತದೆ; ನಾವು ಹಾರಿ ಹೋಗುತ್ತೇವೆ.
11ನಿನ್ನ ಕೋಪದ ಬಲವನ್ನೂ, ಭಯಭಕ್ತಿಗೆ ಕಾರಣವಾಗಿರತಕ್ಕ ನಿನ್ನ ರೌದ್ರವನ್ನೂ ಗ್ರಹಿಸುವವರಾರು?
12ನಮ್ಮ ದಿನಗಳು ಕೊಂಚವೇ ಎಂದು ಎಣಿಸಿಕೊಳ್ಳುವ ಹಾಗೆ ನಮಗೆ ಕಲಿಸು; ಆಗ ಜ್ಞಾನದ ಹೃದಯವನ್ನು ಪಡೆದುಕೊಳ್ಳುವೆವು.

Read ಕೀರ್ತ 90ಕೀರ್ತ 90
Compare ಕೀರ್ತ 90:10-12ಕೀರ್ತ 90:10-12