Text copied!
Bibles in Kannada

ಕೀರ್ತ 90:10-12 in Kannada

Help us?

ಕೀರ್ತ 90:10-12 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಮ್ಮ ಆಯುಷ್ಕಾಲವು ಎಪ್ಪತ್ತು ವರ್ಷ, ಬಲ ಹೆಚ್ಚಿದರೆ ಎಂಭತ್ತು; ಕಷ್ಟಸಂಕಟಗಳೇ ಅದರ ಆಡಂಬರ. ಅದು ಬೇಗನೆ ಗತಿಸಿಹೋಗುತ್ತದೆ; ನಾವು ಹಾರಿ ಹೋಗುತ್ತೇವೆ.
11 ನಿನ್ನ ಕೋಪದ ಬಲವನ್ನೂ, ಭಯಭಕ್ತಿಗೆ ಕಾರಣವಾಗಿರತಕ್ಕ ನಿನ್ನ ರೌದ್ರವನ್ನೂ ಗ್ರಹಿಸುವವರಾರು?
12 ನಮ್ಮ ದಿನಗಳು ಕೊಂಚವೇ ಎಂದು ಎಣಿಸಿಕೊಳ್ಳುವ ಹಾಗೆ ನಮಗೆ ಕಲಿಸು; ಆಗ ಜ್ಞಾನದ ಹೃದಯವನ್ನು ಪಡೆದುಕೊಳ್ಳುವೆವು.
ಕೀರ್ತ 90 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019